🎓PM Scholarship 2026: ಉನ್ನತ ಶಿಕ್ಷಣದ ಕನಸುಗಳಿಗೆ ಕೇಂದ್ರ ಸರ್ಕಾರದ ದೊಡ್ಡ ಬೆಂಬಲ – ಅರ್ಹರು ಈಗಲೇ ಅರ್ಜಿ ಹಾಕಿ!
ಉನ್ನತ ಶಿಕ್ಷಣ ಪಡೆಯುವುದು ಇಂದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಆದರೆ ಇಂಜಿನಿಯರಿಂಗ್, ಮೆಡಿಕಲ್, ನರ್ಸಿಂಗ್, MBA, MCA ಮುಂತಾದ ವೃತ್ತಿಪರ ಕೋರ್ಸ್ಗಳ ಶುಲ್ಕ ಲಕ್ಷಾಂತರ ರೂಪಾಯಿಗಳ ಮಟ್ಟಕ್ಕೆ …